ಕರ್ನಾಟಕ ಬಂದ್ 2025: ಅಕ್ಟೋಬರ್ 13ರಂದು ರಾಜ್ಯದಲ್ಲಿ ರಜೆ ಸಾಧ್ಯತೆ? ಸಂಪೂರ್ಣ ಮಾಹಿತಿ ಇಲ್ಲಿದೆ
ಕರ್ನಾಟಕದಲ್ಲಿ ಇತ್ತೀಚೆಗೆ ಶಾಲೆ ಮತ್ತು ಕಾಲೇಜುಗಳಿಗೆ ಪದೇ ಪದೇ ರಜೆಗಳು ಘೋಷಣೆಯಾಗುತ್ತಿವೆ. ಕಳೆದ ಕೆಲವು ತಿಂಗಳುಗಳಿಂದ ವಿದ್ಯಾರ್ಥಿಗಳು ನಿರಂತರವಾಗಿ ರಜೆಗಳನ್ನು ಅನುಭವಿಸುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನು ವಿಸ್ತರಿಸಿತ್ತು. ಆದರೆ ಖಾಸಗಿ ಶಾಲೆ ಮತ್ತು ಕಾಲೇಜುಗಳು ಎಂದಿನಂತೆ ಕಾರ್ಯಾರಂಭ ಮಾಡಿದ್ದವು. ಇದೀಗ ಮತ್ತೊಮ್ಮೆ ಹೊಸ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂಚಲನ ಮೂಡಿಸಿದೆ. ಅಂದರೆ, ಅಕ್ಟೋಬರ್ 13, ಸೋಮವಾರದಂದು “Karnataka Bandh october 13” ಹಿನ್ನೆಲೆ ರಜೆ ಘೋಷಣೆಯಾಗುವ