PMFME Scheme 2025: ಗ್ರಾಮೀಣ ಉದ್ಯಮಿಗಳಿಗೆ ₹15 ಲಕ್ಷದವರೆಗೆ ಸಹಾಯಧನ – ರೈತರು, ಮಹಿಳೆಯರು, ಯುವಕರಿಗೆ ಹೊಸ ಅವಕಾಶ

PMFME Scheme 2025

ಭಾರತ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ಸ್ವಯಂ ಉದ್ಯೋಗ ಮತ್ತು ಮಹಿಳಾ ಸಬಲೀಕರಣವನ್ನು ಉತ್ತೇಜಿಸಲು ಕೈಗೊಂಡ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ ಪ್ರಧಾನಮಂತ್ರಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೈಸಸ್ (PMFME Scheme 2025). ರೈತರು, ಮಹಿಳೆಯರು, ಯುವಕರು ಮತ್ತು ಸಣ್ಣ ಉದ್ಯಮಿಗಳಿಗೆ ಆಹಾರ ಪ್ರೊಸೆಸಿಂಗ್ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶ. PMFME Scheme 2025 ಯೋಜನೆಯ ಉದ್ದೇಶ ಈ ಯೋಜನೆಯ ಪ್ರಮುಖ ಗುರಿ ಕೃಷಿ ಉತ್ಪನ್ನಗಳಿಗೆ ಹೆಚ್ಚುವರಿ ಮೌಲ್ಯ ನೀಡುವುದು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ